ನವದೆಹಲಿ : ಕೊರೋನಾ ದೇಶ ವ್ಯಾಪಿ ಕಬಂದಬಾಹು ಚಾಚುತ್ತಿರುವ ಹಿನ್ನೆಲೆಯಲ್ಲಿ ಇನ್ನು 21 ದಿನಗಳ ಕಾಲ ಇಡೀ ದೇಶ ಲಾಕ್ಡೌನ್ ಆಗಲಿದೆ.
ವಿಶ್ವದ ಬಹುತೇಕ ರಾಷ್ಟ್ರಗಳು ಕೊರೋನಾ ವೈರಸ್ ನಿಂದ ಬಾಧಿತವಾಗಿದೆ. ಇದರಿಂದ ದೇಶವನ್ನು ರಕ್ಷಿಸಿಕೊಳ್ಳಬೇಕೆಂದರೆ ದೇಶದ ಜನತೆ ಇನ್ನು 21 ದಿನಗಳ ಕಾಲ ರಸ್ತೆಗೆ ಇಳಿಯಬೇಡಿ ನಿಮ್ಮಲ್ಲಿ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
ನಾವು ಈ ಕ್ಷಣದಿಂದ ಸಂಕಲ್ಪ ಮಾಡೋಣ. ನಮಗೆ ನಾವೇ ಲಕ್ಷ್ಮಣ ರೇಖೆಯನ್ನು ಹಾಕಿಕೊಂಡು ಮನೆಯಲ್ಲೇ ಇರಬೇಕು ಎಂದು ಕರೆಕೊಟ್ಟಿದ್ದಾರೆ.
ಇನ್ನು 21 ದಿನ ಇಡೀ ದೇಶ ಲಾಕ್ಡೌನ್
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on
ನಿರ್ಭಯ on