Home ರಾಜ್ಯ ಕೊರೋನಾ ವಿರುದ್ಧ ಹೋರಾಟಕ್ಕೆ ಕಾರ್ಪೋರೇಟ್​ ಕಂಪನಿಗಳು ಸಾಥ್

ಕೊರೋನಾ ವಿರುದ್ಧ ಹೋರಾಟಕ್ಕೆ ಕಾರ್ಪೋರೇಟ್​ ಕಂಪನಿಗಳು ಸಾಥ್

ಬೆಂಗಳೂರು : ಕೊರೋನಾ ವಿರುದ್ಧದ ಹೋರಾಟಕ್ಕೆ 3 ಪ್ರತಿಷ್ಠಿತ ಕಾರ್ಪೋರೇಟ್ ಸಂಸ್ಥೆಗಳ ಸಾಥ್ ಸಿಕ್ಕಿದೆ. ವಿಪ್ರೋ, ಇನ್ಫೋಸಿಸ್‌, ಅಪೋಲಾ ಸಂಸ್ಥೆಗಳು ಸರ್ಕಾರಕ್ಕೆ ಸಹಾಯ ಹಸ್ತ ನೀಡಲು ಮುಂದಾಗಿವೆ.

ಅಪೋಲೋದಿಂದ ಶ್ವಾಸಕೋಶ ತಜ್ಞರನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಆರ್​​ಟಿ –ಪಿಸಿಆರ್​​ ಲ್ಯಾಬ್​ ತೆರೆಯಲು ವಿಪ್ರೋ ಸಿದ್ಧತೆ ನಡೆಸಿದ್ದು, ಒಂದೊಂದು ಲ್ಯಾಬ್​ಗೆ 76 ಲಕ್ಷ  ಖರ್ಚು ಮಾಡುತ್ತಿದೆ. ತರಬೇತಿ ಪಡೆದ ನುರಿತ  ಸ್ವಯಂ ತಜ್ಞರನ್ನು ನೀಡಲು ಇನ್ಫೋಸಿಸ್ ನಿರ್ಧರಿಸಿದೆ . ಈ ಬಗ್ಗೆ ಮೂರೂ ಸಂಸ್ಥೆಗಳು ಬಿಬಿಎಂಪಿಯೊಂದಿಗೆ ಮಾತುಕತೆ ನಡೆಸಿವೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments