ಬೆಂಗಳೂರು : ಈರುಳ್ಳಿ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ,ಇಳಿಕೆಯಾಗುವ ಯಾವ ಸೂಚನೆಗಳು ಸಹ ಸಿಗುತ್ತಿಲ್ಲ. ಸದ್ಯ ಅಜೇಯ ಓಟ ಮುಂದುವರೆಸಿರುವ ಈರುಳ್ಳಿ ಬೆಲೆ ದ್ವಿಶತಕದತ್ತ ಮುನ್ನುಗ್ಗಿದೆ. ಬೆಂಗಳೂರು ನಗರದಲ್ಲಿ ಈರುಳ್ಳಿ ಬೆಲೆ ಕೆಜಿಗೆ 180 ರೂ ತಲುಪಿದೆ. ಗಗನಕ್ಕೇರುತ್ತಿರುವ ಈರುಳ್ಳಿ ಬೆಲೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ದರ ಏರಿಕೆ ಹೋಟೆಲ್ ಉದ್ಯಮದ ಮೇಲೂ ಪ್ರಭಾವ ಬೀರಿದ್ದು, ಹೋಟೆಲ್ ತಿನಿಸುಗಳ ದರ ಏರಿಕೆಯಾಗೋ ಸಾಧ್ಯತೆಯಿದೆ. ಈ ಲಾಭದ ಒಂದು ಪಾಲಾದರೂ ಬೆಳೆಗಾರರಿಗೆ ಸಿಗುತ್ತಿದೆಯೇ ಎಂಬುದು ಎಲ್ಲರನ್ನು ಕಾಡುತ್ತಿರುವ ಪ್ರಶ್ನೆ.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on
ಕೊವಿಡ್ on