Home ರಾಜ್ಯ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ

ಮಳೆಯ ಅಬ್ಬರಕ್ಕೆ ಇಬ್ಬರು ಬಲಿ

ಬೆಂಗಳೂರು : ರಾಜ್ಯದಲ್ಲಿ ಹಲವೆಡೆ ವರುಣ ಅಬ್ಬರಿಸಿದ್ದಾನೆ. ವಿಜಯಪುರ, ದಾವಣಗೆರೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಗೆ ರೈತರೊಬ್ಬರು ಮೃತಪಟ್ಟಿದ್ದಾರೆ. ಜಗಳೂರು ತಾಲ್ಲೂಕಿನ ಅಣಬೂರು ಗೊಲ್ಲರಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರಪ್ಪ ಎಂಬುವವರು ಮೃತ ದುರ್ದೈವಿ. ಕಣದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದ ಪರಿಣಾಮ ಚಂದ್ರಪ್ಪ ಸಾವನ್ನಪ್ಪಿದ್ದಾರೆ.
ಇನ್ನು ಗದ್ದೆಯಲ್ಲಿ ಕೆಲಸ ಮಾಡ್ತಿದ್ದ ಯುವತಿಯೊಬ್ಬರು ಸಿಡಿಲು ಬಡಿದು ಸಾವನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮೊರಂಬಿ ಗ್ರಾಮದಲ್ಲಿ ನಡೆದಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments