Sunday, May 29, 2022
Powertv Logo
Homeರಾಜ್ಯಹಿರಿಯ ಸಾಹಿತಿ ನಾಡೋಜ ಪಾಟೀಲ್ ಪುಟ್ಟಪ್ಪ ಇನ್ನಿಲ್ಲ

ಹಿರಿಯ ಸಾಹಿತಿ ನಾಡೋಜ ಪಾಟೀಲ್ ಪುಟ್ಟಪ್ಪ ಇನ್ನಿಲ್ಲ

ಹುಬ್ಬಳ್ಳಿ : ಕನ್ನಡದ ಹಿರಿಯ ಸಾಹಿತಿ ನಾಡೋಜ ಪಾಟೀಲ್ ಪುಟ್ಟಪ್ಪ ವಿಧಿವಶರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ಕಳೆದ ಒಂದು ತಿಂಗಳಿನಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ರಾತ್ರಿ 10.10 ಕ್ಕೆ ನಿಧನರಾಗಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ರಾಮಲಿಂಗಪ್ಪ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments