Home ರಾಜ್ಯ ಕಾಂಗ್ರೆಸ್​ ಶಾಸಕರ ರಾಜೀನಾಮೆ ಬಗ್ಗೆ ಬಿಎಸ್‌ವೈ ಹೇಳಿದ್ದೇನು?

ಕಾಂಗ್ರೆಸ್​ ಶಾಸಕರ ರಾಜೀನಾಮೆ ಬಗ್ಗೆ ಬಿಎಸ್‌ವೈ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಪಕ್ಷದ 13 ಮಂದಿ ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರ ಪತನದ ಅಂಚಿನಲ್ಲಿದೆ. ಕೆಲವರು ರಾಜೀನಾಮೆಗೆ ಕಾರಣ ಆಪರೇಷನ್ ಕಮಲ ಎಂದು ಹೇಳುತ್ತಿದ್ದಾರೆ..

ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ . ಎಸ್ ಯಡಿಯೂರಪ್ಪ, ಶಾಸಕರ ರಾಜೀನಾಮೆಗೂ ನಮಗೂ ಸಂಬಂಧವಿಲ್ಲ , ಈ ವಿಚಾರದಲ್ಲಿ ನಾನು ಮಧ್ಯಪ್ರವೇಶಿಸಲ್ಲ. ಶಾಸಕರ ರಾಜೀನಾಮೆ ವಿಚಾರ ಶಾಸಕರಿಗೆ ಮತ್ತು ಸ್ಪೀಕರಿಗೆ ಬಿಟ್ಟದ್ದು. ಮುಂಬಯಿಯಲ್ಲಿರುವ ಶಾಸಕರ ಜೊತೆ ನಮ್ಮ ಶಾಸಕರಿಲ್ಲ.  ತಮ್ಮ ರಕ್ಷಣೆಗೆ ಅವರೇ ಭದ್ರತೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments