Friday, September 30, 2022
Powertv Logo
Homeರಾಜ್ಯರಾಜ್ಯದಲ್ಲಿ 200 ರ ಗಡಿ ದಾಟಿದ ಕೊರೋನಾ ಸೋಂಕಿತರು : ಮತ್ತೆ 10 ಮಂದಿಯಲ್ಲಿ ಸೋಂಕು...

ರಾಜ್ಯದಲ್ಲಿ 200 ರ ಗಡಿ ದಾಟಿದ ಕೊರೋನಾ ಸೋಂಕಿತರು : ಮತ್ತೆ 10 ಮಂದಿಯಲ್ಲಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು  ಮತ್ತೆ 10  ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 200 ರ ಗಡಿ ದಾಟಿದೆ. ಮೈಸೂರಿನಲ್ಲಿ ಒಂದೇ ಕಡೆ ಇಂದು 5 ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಒಬ್ಬ 8 ಬಾಲಕನಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನುಳಿದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಎರಡು ಪ್ರಕರಣ, ಬೆಂಗಳೂರು ಗ್ರಾಮಾಂತರದಲ್ಲಿ 11 ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸೋಂಕಿತರು ಹಾಗೂ ಕಲಬುರಗಿಯಲ್ಲಿ ಒಂದು ಕೊರೋನಾ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೋರೋನಾ ಸೋಂಕಿತರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ.  

 

7 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments