Monday, May 23, 2022
Powertv Logo
Homeರಾಜ್ಯರಾಜ್ಯದಲ್ಲಿ ಮತ್ತೆ 12 ಮಂದಿಗೆ ಕೊರೋನಾ : ಸೋಂಕಿತರ ಸಂಖ್ಯೆ 175ಕ್ಕೇರಿಕೆ 

ರಾಜ್ಯದಲ್ಲಿ ಮತ್ತೆ 12 ಮಂದಿಗೆ ಕೊರೋನಾ : ಸೋಂಕಿತರ ಸಂಖ್ಯೆ 175ಕ್ಕೇರಿಕೆ 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇಂದು ಮತ್ತೆ 12 ಮಂದಿಗೆ ಸೋಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 175 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ ಮೂವರಿಗೆ ಸೋಂಕು ತಗುಲಿದೆ. ಹಾಗೆಯೇ ಬೆಂಗಳೂರು ಗ್ರಾಮಾಂತರ  ಜಿಲ್ಲೆಯ ಓರ್ವ, ಮಂಡ್ಯದ ಮೂವರು, ಕಲಬುರಗಿಯಲ್ಲಿ ಇಬ್ಬರಿಗೆ ಹಾಗೂ ಬಾಗಲಕೋಟೆಯ ಇಬ್ಬರಿಗೆ ಸೋಂಕು ತಗುಲಿದೆ. ಅಲ್ಲದೆ ಗದಗದ 80 ವರ್ಷದ ಒಬ್ಬ ವೃದ್ದೆಗೆ ಕೊರೋನಾ ಸೋಂಕು ತಗುಲಿದೆ.

ರಾಜ್ಯದಲ್ಲಿ ಒಟ್ಟು ಈವರೆಗೆ 175 ಮಂದಿಗೆ ಸೋಂಕು ತಗುಲಿದೆ. ಅದರಲ್ಲಿ ನಾಲ್ವರು ಮೃತಪಟ್ಟಿದ್ದು, 25 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ. 

14 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments