ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 15,712ಕ್ಕೇರಿಕೆ

0
366

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ದೇಶದಲ್ಲಿ ಹೊಸದಾಗಿ1,334 ಮಂದಿಗೆ ಸೋಂಕು ತಗುಲಿದ್ದು, ಈವರೆಗೆ ಒಟ್ಟು 15,712 ಜನರಿಗೆ ಸೋಂಕು ತಗುಲಿದೆ. ಇನ್ನು ಒಟ್ಟು 507 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 15,712 ಸೋಂಕಿತರಲ್ಲಿ 2,231 ಸೋಂಕಿತರು ಗುಣಮುಖರಾಗಿದ್ದಾರೆ.

LEAVE A REPLY

Please enter your comment!
Please enter your name here