ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದರಿಂದ ನಿರಾಳವಾಗಿದ್ದ ದೇಶದ ಜನತೆ ಇದೀಗ ಮತ್ತೆ ಆತಂಕ ಪಡುವಂತಾಗಿದೆ. ಕೇವಲ 24 ಗಂಟೆಯಲ್ಲಿ 1,990 ಮಂದಿಗೆ ಸೋಂಕು ಹರಡಿದ್ದು, ಒಂದೇ ದಿನ 49 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 26,496 ಕ್ಕೆ ಏರಿದೆ. ದೇಶದಲ್ಲಿ ಈವರೆಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 824 ಜನ. ಆದರೆ ಇವೆಲ್ಲದರ ಮಧ್ಯೆ ಕೊರೋನಾದಿಂದ ಗುಣಮುಖರಾದವರ ಸಂಖ್ಯೆಯೂ ಏರಿಕೆಯಾಗಿದ್ದು,ಈವರೆಗೆ 5,804 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.
Recent Comments
ನಾಲ್ಕನೇ ಆಷಾಢ ಶುಕ್ರವಾರ ಪೂಜೆ… ಚಾಮುಂಡಿ ಬೆಟ್ಟದಲ್ಲಿ ಆಚರಣೆಗೆ ಅಂತಿಮ ತೆರೆ… ಟೀಕೆಗೆ ಗುರಿಯಾದ್ರು ಶೋಭಾ ಕರಂದ್ಲಾಜೆ…
on
ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on
ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on
ಕರ್ನಾಟಕದಲ್ಲಿ 75 ಜನರಲ್ಲಿ ಕೊರೋನಾ ಪಾಸಿಟಿವ್ : ಹಾಸನವೊಂದರಲ್ಲೇ ಟ್ರಾವೆಲ್ ಹಿಸ್ಟರಿ ಇಲ್ಲದ 10 ಕೊರೋನಾ ಕೇಸ್ ಪತ್ತೆ
on