Home ರಾಜ್ಯ ಬೆಂಗಳೂರು ಲಸಿಕೆ ವಿತರಣೆಗೆ 2 ಆಸ್ಪತ್ರೆ ಆಯ್ಕೆ : ಡಾ.ಕೆ.ಸುಧಾಕರ್

ಲಸಿಕೆ ವಿತರಣೆಗೆ 2 ಆಸ್ಪತ್ರೆ ಆಯ್ಕೆ : ಡಾ.ಕೆ.ಸುಧಾಕರ್

ಬೆಂಗಳೂರು: ಸೋಮವಾರ ಲಸಿಕೆ ವಿತರಣೆಯಾಗುತ್ತದೆ. ಲಸಿಕೆ ವಿತರಣೆಗೆ ಎರಡು ಆಸ್ಪತ್ರೆಗಳನ್ನು ಆಯ್ಕೆಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ 13 ಲಕ್ಷ 90 ಸಾವಿರ ಜನರಿಗೆ ಲಸಿಕೆ ಕಳುಹಿಸಿಕೊಡುತ್ತಾರೆ. ಸರಿಯಾದ ಸಮಯಕ್ಕೆ ರಾಜ್ಯಕ್ಕೆ ಲಸಿಕೆ ಬರುತ್ತಿದೆ. ಬೆಂಗಳೂರು, ಹುಬ್ಬಳ್ಳಿಯಲ್ಲಿ ಲಸಿಕೆ ವಿತರಣೆ ಮಾಡುತ್ತೇವೆ. ಲಸಿಕೆ ವಿತರಣೆ ಬಗ್ಗೆ ಸಭೆಯಲ್ಲಿ ಮೋದಿ ಒಪ್ಪಿಗೆ ಕೊಡಬಹುದು. ವ್ಯಾಕ್ಸಿನ್ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸಚಿವ ಸುಧಾಕರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

ರಾಜಧಾನಿಯಲ್ಲಿ ಟ್ಯ್ರಾಕ್ಟರ್ ರ್ಯಾಲಿ..!

ಬೆಂಗಳೂರು: ರೈತರ ಮೂರು ಕೃಷಿ ಕಾಯ್ದೆ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಮಟ್ಟದ ಟ್ಯ್ರಾಕ್ಟರ್ ಪರೇಡ್ ನಡೆಸುತ್ತಿದ್ದಾರೆ. ಎಲ್ಲ ಜಿಲ್ಲೆಗಳಿಂದಲೂ ರೈತರು ರಾಜಧಾನಿಗೆ ಟ್ಯ್ರಾಕ್ಟರ್ ನಲ್ಲಿ ಆಗಮಿಸುತ್ತಿದ್ದಾರೆ. ಇಂದು ನೈಸ್ ರಸ್ತೆ ಬಳಿಯ ಇರುವ...

Recent Comments