Site icon PowerTV

ಭಾರತಕ್ಕೆ 9 ವಿಕೆಟ್ ಗಳ ಜಯ

ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ 109 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ. ತಿರುವನಂತಪುರದ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ನಡೆದ 5th ODI ನಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ 31.5 ಓವರ್ ಗಳಲ್ಲಿ 104 ರನ್ ಗಳಿಗೆ ಆಲ್ ಔಟ್ ಆಯಿತು. ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 14.5 ಓವರ್ ಗಳಲ್ಲಿ 1 ವಿಕೆಟ್ ಕಳ್ಕೊಂಡು ಗುರಿ ಮುಟ್ಟಿತು. ಟೀಮ್ ಇಂಡಿಯಾ ಪರ ಶಿಖರ್ ಧವನ್ 6 ರನ್, ರೋಹಿತ್ ಶರ್ಮಾ ಅಜೇಯ 63 ರನ್, ಕ್ಯಾಪ್ಟನ್ ವಿರಾಟ್ ಕೊಹ್ಲಿ ಔಟಾಗದೆ 33 ರನ್ ಮಾಡಿದ್ರು.

Exit mobile version