ಬೆಂಗಳೂರು : ಆಪರೇಷನ್ ಕಮಲದ ಸಕ್ಸಸ್ಗೆ ಬಿಜೆಪಿ ಯಾಗದ ಮೊರೆ ಹೋಗಿದೆ ಎಂದು ಹೇಳಲಾಗುತ್ತಿದೆ. ಇಷ್ಟಾರ್ಥ ಸಿದ್ಧಿಗಾಗಿ ಬಿಜೆಪಿ ಬೆಂಗಳೂರಿನ ಬಿಇಎಲ್ ಬಳಿಯ ಗಣೇಶ ದೇವಸ್ಥಾನದಲ್ಲಿ ಗರುಡಾಚಯನ ಮಹಾಯಾಗ ಹಮ್ಮಿಕೊಂಡಿದೆ.
ಲಕ್ಷ್ಮೀನಾರಾಯಣಯಾಜಿ ಅವರ ನೇತೃತ್ವದಲ್ಲಿ ಇಂದಿನಿಂದ 8 ದಿನಗಳ ಕಾಲ ಈ ಯಾಗ ನಡೆಯಲಿದ್ದು, ಕೇಂದ್ರದ ಹಾಲಿ ಸಚಿವರು ಮತ್ತು ನಗರದ ಓರ್ವ ಶಾಸಕರು ಪರೋಕ್ಷವಾಗಿ ಯಾಗದ ಸಾರಥ್ಯವಹಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಈ ಮಹಾಯಜ್ಞಕ್ಕೆ 30 ಲಕ್ಷ ರೂಗಳಿಗೂ ಹೆಚ್ಚು ವೆಚ್ಚ ಆಗಲಿದೆ.
ಒಟ್ಟಾರೆ ಬಹುಶಃ ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿ ಬಜೆಟ್ ಡೆಡ್ಲೈನ್ ನೀಡಿದೆ ಇರಬೇಕು. ಅದೇ ಕಾರಣಕ್ಕೆ ಆಪರೇಷನ್ ಯಶಸ್ಸಿಗಾಗಿ ಯಾಗದ ಮೊರೆ ಹೋಗಿರಬಹುದು.
ಆಪರೇಷನ್ ಸಕ್ಸಸ್ಗೆ ಬಿಜೆಪಿಯಿಂದ ಮಹಾಯಾಗ!?
RELATED ARTICLES
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ

on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!