ಅಹಮದಾಬಾದ್ : ಕಾಂಗ್ರೆಸ್ ಪಕ್ಷ ಜಾತಿ-ಜಾತಿಗಳ ನಡುವೆ ವೈರತ್ವ ಬಿತ್ತುತ್ತಿದೆ ಅಂತ ಹೇಳಿ ಕಾಂಗ್ರೆಸ್ ಶಾಸಕಿಯೊಬ್ಬರು ತಮ್ಮ ಸ್ಥಾನ ಮತ್ತು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಗುಜರಾತ್ನ ಶಾಸಕಿ ಆಶಾ ಪಟೇಲ್ ಕಾಂಗ್ರೆಸ್ ವಿರುದ್ಧ ಧ್ವನಿ ಎತ್ತಿ ಪಕ್ಷಕ್ಕೆ ಮತ್ತು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರು.
ಕಾಂಗ್ರೆಸ್ ಜಾತಿಗಳ ನಡುವೆ ವೈರತ್ವ ಮೂಡುವಂತೆ ಮಾಡ್ತಿದೆ. ಪ್ರಧಾನಿ ನರೇಂದ್ರ ಮೋದಿ ಮೀಸಲಾತಿ ಜಾರಿಗೆ ತರೋ ಮೂಲಕ ಜಾತಿಗಳನ್ನು ಒಗ್ಗೂಡಿಸ್ತಿದ್ದಾರೆ. ಕಾಂಗ್ರೆಸ್ನ ಗುಂಪುಗಾರಿಕೆ, ಒಳಜಗಳಗಳಿಂದ ಬೇಸತ್ತಿದ್ದೇನೆ ಎಂದು ಹೇಳಿ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರಿಗೆ ಪತ್ರ ಬರೆದು ಗುಡ್ ಬೈ ಹೇಳಿದ್ದಾರೆ.
ಆಶಾ ಪಟೇಲ್ ಮೆಹ್ಸಾನ ಜಿಲ್ಲೆಯ ಉಂಝಾ ಕ್ಷೇತ್ರವನ್ನು ಪ್ರತಿನಿಧಿಸಿದ್ರು. ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟೂರು ವಡನಗರವೂ ಇದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತೆ.
ಕಾಂಗ್ರೆಸ್ ಜಾತಿಗಳ ನಡುವೆ ವೈರತ್ವ ಬಿತ್ತುತ್ತಿದೆ ಅಂತ ರಾಜೀನಾಮೆ ನೀಡಿದ ಶಾಸಕಿ!
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?