Tuesday, August 26, 2025
Google search engine
HomeUncategorizedಸುಮಲತಾ ಅಂಬರೀಶ್ ಸ್ಪರ್ಧೆ ಬಗ್ಗೆ ವೇಣುಗೋಪಾಲ್ ಮೌನ..!

ಸುಮಲತಾ ಅಂಬರೀಶ್ ಸ್ಪರ್ಧೆ ಬಗ್ಗೆ ವೇಣುಗೋಪಾಲ್ ಮೌನ..!

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧೆ ಬಗ್ಗೆ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರು ಮೌನವಹಿಸಿದ್ದಾರೆ.
ಕುಮಾರಕೃಪ ಗೆಸ್ಟ್​ ಹೌಸ್​ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮನ್ವಯ ಸಮಿತಿ ಸಭೆಯಲ್ಲಿ ಸೀಟು ಹಂಚಿಕೆ ಬಗ್ಗೆ ಚರ್ಚೆಯಾಗಿದೆ. ಇನ್ನೆರಡು ದಿನಗಳಲ್ಲಿ ಸೀಟು ಹಂಚಿಕೆಯಾಗಲಿದೆ. ಜೆಡಿಎಸ್​ 12 ಸೀಟು ಕೇಳಿರೋದ್ರಲ್ಲಿ ತಪ್ಪಿಲ್ಲ. ಅಂತಿಮವಾಗಿ ಎಲ್ಲರೂ ಕುಳಿತು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು. ಆದರೆ, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆಗೆ ನಿರಾಕರಿಸಿದ್ರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments