ಮೈಸೂರು : ಇನ್ನು ಎರಡು-ಎರಡುವರೆ ತಿಂಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತೆ ಅಂತ ಆರ್ಎಸ್ಎಸ್ ಸಹ ಸಂಚಾಲಕ ಬಿ.ಎಲ್ಸಂತೋಷ್ ಹೇಳಿದ್ದಾರೆ.
ಮೈಸೂರಿನಲ್ಲಿ ಶಕ್ತಿ ಕೇಂದ್ರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಮಾಡೋದು ಮ್ಯಾಟರ್ ಆಫ್ ಡೇಸ್. ಉಮೇಶ್ ಜಾಧವ್ ರಾಜೀನಾಮೆ ಮೂಲಕ ಆರಂಭವಾಗಿದೆ. ಇನ್ನೂ ಎರಡು ತಿಂಗಳೋ, ಎರಡುವರೆ ತಿಂಗಳಲ್ಲೋ ಬಿಜೆಪಿ ಸರ್ಕಾರ ಬರುತ್ತದೆ ಎಂದು ಮತ್ತೊಮ್ಮೆ ಆಪರೇಷನ್ ಕಮಲದ ಮನ್ಸೂಚನೆ ನೀಡಿದ್ದಾರೆ.
ಇನ್ನೆರಡು ತಿಂಗಳಲ್ಲಿ ಬಿಜೆಪಿ ಸರ್ಕಾರ ಬರುತ್ತಂತೆ..!
RELATED ARTICLES