ಮೈಸೂರು : ಕರ್ನಾಟಕ ದೇವೇಗೌಡರ ಅಪ್ಪನ ಮನೆ ಆಸ್ತೀನಾ? ಶಾಸಕ ಪ್ರೀತಂ ಗೌಡ ಅವರು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ್ರು ಮತ್ತು ಜೆಡಿಎಸ್ ವಿರುದ್ಧ ಹರಿಹಾಯ್ದರು.
ಮೈಸೂರಿನಲ್ಲಿ ಮಾತನಾಡಿದ ಅವರು, ‘ರಾಮನಗರ ಗಂಡನಿಗೆ, ಚನ್ನಪಟ್ಟಣ ಹೆಂಡ್ತಿಗೆ, ಮಂಡ್ಯ ಮಗನಿಗೆ, ಪಕ್ಕದ ಜಿಲ್ಲೆ ಹಾಸನ ಅಣ್ಣನ ಮಗನಿಗೆ. ಕರ್ನಾಟಕ ದೇವೇಗೌಡರ ಅಪ್ಪನ ಮನೆ ಆಸ್ತೀನಾ?’ ಎಂದು ದೇವೇಗೌಡರ ಕುಟುಂಬದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
‘ಕರ್ನಾಟಕದ ಗೌಡರೇನು ದೇವೇಗೌಡರ ಕುಟುಂಬಕ್ಕೆ ಜಿಪಿಎ ಮಾಡಿಕೊಟ್ಟಿಲ್ಲ. ನಾವ್ಯಾರೂ ಸಹ ಬಾಂಡೆಡ್ ಲೇಬರ್ಸ್ ಅಲ್ಲ. ದೇವೇಗೌಡ್ರ ಕುಟುಂಬಕ್ಕೆ ಓಟ್ ಹಾಕಿದ್ರೆ ಅದು ಪ್ರೈವೇಟ್ ಪ್ರಾಪರ್ಟಿ ಇದ್ದಹಾಗೆ. ಬಿಜೆಪಿಗೆ ಓಟ್ ಹಾಕಿದ್ರೆ ಅದು ದೇಶದ ಅಭಿವೃದ್ಧಿಗೆ ಹಾಕಿದಹಾಗೆ. ಗೌಡರು ಎಂದ್ರೆ ದೇವೇಗೌಡ್ರ ಕುಟುಂಬ ಮಾತ್ರ ಅಲ್ಲ. ಪ್ರತಾಪ್ ಸಿಂಹ, ನಾಗೇಂದ್ರ ಅವರೇನು ಅಫ್ಘಾನಿಸ್ತಾನದಿಂದ ಬಂದಿಲ್ಲ’ ಎಂದರು.
ಕರ್ನಾಟಕ ದೇವೇಗೌಡರ ಅಪ್ಪನ ಮನೆ ಆಸ್ತೀನಾ? : ಪ್ರೀತಂ ಗೌಡ
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?