ಬೆಂಗಳೂರು : ಮಂಡ್ಯ ಲೋಕಸಭಾ ಚುನಾವಣಾ ಕಣ ರಂಗೇರಿದೆ. ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕಣಕ್ಕಿಳಿಯೋದು ಖಚಿತವಾಗಿದೆ. ಆದರೂ, ಕೊನೆ ಕ್ಷಣದಲ್ಲಾದರೂ ಕಾಂಗ್ರೆಸ್ನಿಂದ ಸುಮಲತಾ ಅವರಿಗೆ ಟಿಕೆಟ್ ಸಿಗಬಹುದು ಅನ್ನೋ ಅಭಿಪ್ರಾಯ ಕೇಳಿಬಂದಿತ್ತು. ಆದರೆ, ಇದೀಗ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗಲ್ಲ ಅನ್ನೋದು ಪಕ್ಕಾ ಆಗಿದೆ.
ಬೆಂಗಳೂರಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ‘ಸುಮಲತಾ ಅವರಿಗೆ ರಾಜಕೀಯವಾಗಿ ಬೆಳೆಯಲು ಖಂಡಿತ ಅವಕಾಶವಿದೆ. ಆದರೆ ಈ ಬಾರಿ ಮಂಡ್ಯದಲ್ಲಿ ಅವರಿಗೆ ಅವಕಾಶ ಕೊಡಲು ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ್ರು.
ತುಮಕೂರು ಸೇರಿ ಯಾವ್ದೇ ಹಾಲಿ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಡಲ್ಲ. ಪಕ್ಷದಲ್ಲೇ ಈ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ರು.
ಸುಮಲತಾಗೆ ಮಂಡ್ಯದಲ್ಲಿ ಅವಕಾಶ ನೀಡಲು ಸಾಧ್ಯವೇ ಇಲ್ಲ : ದಿನೇಶ್ ಗುಂಡೂರಾವ್
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!