ಬೆಂಗಳೂರು : ರಾತ್ರೋರಾತ್ರಿ ದೋಸ್ತಿ ಪಾಳಯದಲ್ಲಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ಜೆಡಿಎಸ್ ಬೆಂಗಳೂರು ಉತ್ತರವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟಿದೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ 8 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸೋದು ಅಂತ ನಿರ್ಧಾರವಾಗಿತ್ತು.
ತುಮಕೂರು, ಹಾಸನ, ಮಂಡ್ಯ, ಶಿವಮೊಗ್ಗ, ಉತ್ತರ ಕನ್ನಡ, ಬೆಂಗಳೂರು ಉತ್ತರ, ವಿಜಯಪುರ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ಗೆ ಕಾಂಗ್ರೆಸ್ ಬಿಟ್ಟುಕೊಟ್ಟಿತ್ತು. ಆದರೆ ಜೆಡಿಎಸ್ ಬೆಂಗಳೂರು ಉತ್ತರವನ್ನೀಗ ಕಾಂಗ್ರೆಸ್ಗೆ ಬಿಟ್ಟು ಕೊಟ್ಟಿದೆ. 21 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ 7 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.
ರಾತ್ರೋರಾತ್ರಿ ಬೆಂಗಳೂರು ಉತ್ತರ ‘ಕೈ’ ತೆಕ್ಕೆಗೆ..!
RELATED ARTICLES
LEAVE A REPLY
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

Эта статья полна интересного контента, который побудит вас исследовать новые горизонты. Мы собрали полезные факты и удивительные истории, которые обогащают ваше понимание темы. Читайте, погружайтесь в детали и наслаждайтесь процессом изучения!
Углубиться в тему – https://vivod-iz-zapoya-1.ru/