ಮಂಡ್ಯ : ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ನಾಮಪತ್ರದೊಂದಿಗೆ ಚುನಾವಣಾ ಅಫಿಡವಿಟ್ನಲ್ಲಿ ನಿಖಿಲ್ ಅವರು ತಮ್ಮ ಆಸ್ತಿ ವಿವರಗಳನ್ನು ನಮೂದಿಸಿದ್ದಾರೆ. ನಿಖಿಲ್ ಘೋಷಣೆ ಮಾಡಿರುವಂತೆ ಅವರು ಬರೋಬ್ಬರಿ 56.47 ಕೋಟಿ ರೂ ಮೌಲ್ಯದ ಆಸ್ತಿಯ ಒಡೆಯ.
ತಮ್ಮ ಬಳಿ 17.53 ಕೋಟಿ ರೂ ಮೌಲ್ಯದ ಚರಾಸ್ತಿ ಮತ್ತು 22.53 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಇದೆ ಎಂದು ಅವರು ತಿಳಿಸಿದ್ದಾರೆ. ವಾರ್ಷಿಕ 71.47 ಲಕ್ಷ ರೂ ಆದಾಯವಿದೆ. 200 ಗ್ರಾಂ ಚಿನ್ನವಿದೆ. 3,11,49,255 ರೂ. ಮೌಲ್ಯದ ರೇಂಜ್ ರೋವರ್ ಕಾರು, 23,03,250 ರೂ. ಮೌಲ್ಯದ ಮಿನಿಟಿ ವ್ಯಾನ್ ಇರೋದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ . 10,77,773 ರೂ. ಹೂಡಿಕೆ ಮಾಡಿರೋದಾಗಿ ನಮೂದಿಸಿದ್ದಾರೆ. ಜೊತೆಗೆ 2.40 ಕೋಟಿ ರೂ ಸಾಲ ಮಾಡಿಕೊಂಡಿರೋದಾಗಿಯೂ ಘೋಷಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಬರೋಬ್ಬರಿ 56.47 ಕೋಟಿ ರೂ ಮೌಲ್ಯದ ಆಸ್ತಿ ಒಡೆಯ..!
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?