ಬೆಂಗಳೂರು : ಮಂಡ್ಯ ‘ಲೋಕ’ ಕಣದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದ ಸುಮಲತಾ, ತಮಗೆ ಬೆಂಬಲ ನೀಡಲು ಮುಂದಾಗಿರುವುದಕ್ಕೆ ಬಿಎಸ್ವೈಗೆ ಕೃತಜ್ಞತೆಸಲ್ಲಿಸಿದ್ರು.
ಜೆಡಿಎಸ್ ಅಭ್ಯರ್ಥಿ (ಮೈತ್ರಿ ಅಭ್ಯರ್ಥಿ) ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದಾರೆ. ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಸುಮಲತಾ ಅವರಿಗೆ ಬೆಂಬಲ ಘೋಷಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಸುಮಲತಾಗೆ ಬೆಂಬಲ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರ ಔಪಚಾರಿಕ ಭೇಟಿ ಮಾಡಿದ್ದಾರೆ.
ಬಿಎಸ್ವೈ ಭೇಟಿ ಮಾಡಿದ ಸುಮಲತಾ
RELATED ARTICLES
LEAVE A REPLY
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

Эта статья предлагает захватывающий и полезный контент, который привлечет внимание широкого круга читателей. Мы постараемся представить тебе идеи, которые вдохновят вас на изменения в жизни и предоставят практические решения для повседневных вопросов. Читайте и вдохновляйтесь!
Детальнее – https://vivod-iz-zapoya-1.ru/