ಮಂಡ್ಯ : ಸುಮಲತಾ ಅಂಬರೀಶ್ ಅವರಿಗೆ ಪ್ರತಿಸ್ಪರ್ಧಿಗಳಾಗಿ ಸುಮಲತಾ ಅನ್ನೋ ಹೆಸರಿನ ಮೂವರು ನಾಮಪತ್ರ ಸಲ್ಲಿಸಿರುವ ಬಗ್ಗೆ ಈಗಾಗಲೇ ನಿಮಗೆ ಗೊತ್ತಿದೆ. ಈ ಮೂವರಲ್ಲಿ ಒಬ್ಬರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿ ಪತ್ನಿ..!
ಅಚ್ಚರಿಯಾದ್ರೂ ಇದು ಸತ್ಯ..! ಕೆ.ಆರ್ ಪೇಟೆಯ ಗೊರವಿ ಗ್ರಾಮದ ಸುಮಲತಾ ಮಂಜೇಗೌಡ, ಕನಕಪುರದ ರಂಗನಾಥ ಬಡಾವಣೆಯ ಸುಮಲತಾ ದರ್ಶನ್, ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ ಹೊಸರಿನ ಸುಮಲತಾ ಸಿದ್ದೇಗೌಡ ಎಂಬ ಮೂವರು ಮಹಿಳೆಯರು ನಾಮಪತ್ರ ಸಲ್ಲಿಸಿದ್ದರು. ಅವರಲ್ಲಿ ಸುಮಲತಾ ಮಂಜೇಗೌಡ ಅವರು ದರ್ಶನ್ ಅಭಿಮಾನಿಯ ಪತ್ನಿ..!
ಸ್ವತಃ ಆ ಸುಮಲತಾ ಅವರ ಪತಿ ಮಂಜೇಗೌಡರೇ ಈ ವಿಷಯವನ್ನು ಹೇಳಿದ್ದಾರೆ. ಅಷ್ಟೇ ಅಲ್ಲದೆ ನಾಮಪತ್ರ ವಾಪಸ್ಸು ಪಡೆಯುತ್ತೇನೆ ಎಂದಿದ್ದಾರೆ.
‘ಯಾರದ್ದೋ ಮಾತು ಕೇಳಿ ನನ್ನ ಪತ್ನಿ ನಾಮಪತ್ರ ಸಲ್ಲಿಸಿದ್ದಾಳೆ. ನಾನು ಅಪ್ಪಟ ದರ್ಶನ್ ಅಭಿಮಾನಿ. ನಾಳೆ ನನ್ನ ಪತ್ನಿಯೊಂದಿಗೆ ತೆರಳಿ ನಾಮಪತ್ರ ವಾಪಸ್ ಪಡೆಯುತ್ತೇನೆ’ ಅಂತ ಮಂಜೇಗೌಡ ತಿಳಿಸಿದ್ದಾರೆ.
ಮೂವರು ಸುಮಲತಾರಲ್ಲಿ ಒಬ್ಬರು ಚಾಲೆಂಜಿಂಗ್ ಸ್ಟಾರ್ ಅಭಿಮಾನಿಯ ಪತ್ನಿ..!
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!