ತುಮಕೂರು: ಶಿವೈಕ್ಯ ಸಿದ್ಧಗಂಗಾ ಶ್ರೀ ಶಿವಕುಮಾರ ಶ್ರೀಗಳ 112ನೇ ಜಯಂತಿ ತುಮಕೂರಿನಲ್ಲಿ ಇಂದು ನಡೆಯಲಿದೆ. ಜಯಂತಿ ಆಚರಣೆಗೆ ಸಿದ್ಧಗಂಗಾ ಮಠದಲ್ಲಿ ಸಕಲ ಸಿದ್ದತೆ ಪೂರ್ಣಗೊಂಡಿದೆ. ಬೆಳಗ್ಗೆ ಶಿವೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆ ಪೂಜೆ ನಡೆಸಿ, ಬಳಿಕ 8 ಗಂಟೆಯಿಂದ 10.30 ರವರೆಗೆ ನಾಮಕರಣ ಮಹೋತ್ಸವ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ 112 ಮಕ್ಕಳಿಗೆ ಶಿವಕುಮಾರ ಸ್ವಾಮಿಗಳ ಹೆಸರನ್ನು ನಾಮಕರಣ ಮಾಡಲಾಗುತ್ತದೆ. ಬಳಿಕ 11 ಗಂಟೆಯಿಂದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು ಸೇರಿದಂತೆ ಹಲವು ಮಠಾಧಿಪತಿಗಳು, ಮೈಸೂರು ಒಡೆಯರ್ ರಾಜವಂಶಸ್ಥ ಯದುವೀರ್ ಒಡೆಯರ್ ಪಾಲ್ಗೊಳ್ಳಲಿದ್ದಾರೆ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಮುಖಂಡರಿಗೆ ಆಹ್ವಾನ ನೀಡಿಲ್ಲ.
112 ಮಕ್ಕಳಿಗೆ ಶಿವಕುಮಾರ ಸ್ವಾಮಿಗಳ ಹೆಸರು ನಾಮಕರಣ
RELATED ARTICLES
Recent Comments
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ

on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!

on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !