ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರವೂ ಭರದಿಂದ ಸಾಗಿದೆ. ಹಾಗೇಯೇ ರಾಜಕೀಯ ಮುಖಂಡರ ಪರಸ್ಪರ ಕೆಸರೆರಚಾಟವೂ ಜೋರಾಗಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಜೆಸಿ ಪುರದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಜೆ.ಸಿ.ಮಾಧುಸ್ವಾಮಿ ಅವರು ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗಲೇ ಮೊದಲ ಪತ್ನಿ ಇದ್ರೂ ಎರಡನೇ ಮದ್ವೆ ಆಗಿದ್ದಾರೆ. ಇವರು ನನ್ನ ನೈತಿಕತೆ ಬಗ್ಗೆ ಮಾತನಾಡ್ತಾರೆ. ಕೊನೆಗೆ ಆಯಮ್ಮನೇ ರಾಧಿಕಾ ಕುಮಾರಸ್ವಾಮಿ ಪ್ರೊಡಕ್ಷನ್ ಬೋರ್ಡ್ ಹಾಕ್ಕೊಂಡ್ರು” ಅಂತ ಹೇಳಿದ್ದಾರೆ.
ಮೊದಲ ಪತ್ನಿ ಇದ್ರೂ 2ನೇ ಮದ್ವೆ ಆಗಿದ್ದಾರೆ: ಕುಮಾರಸ್ವಾಮಿ ವಿರುದ್ಧ ಮಾಧುಸ್ವಾಮಿ ವಾಗ್ದಾಳಿ
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!

on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!