ಬೆಂಗಳೂರು : ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಮಾಧ್ಯಮ ಸಂವಾದ ನಡೆಸಿದ್ರು. ಸಂವಾದದಲ್ಲಿ ಅನೇಕ ವಿಚಾರಗಳ ಬಗ್ಗೆ ಮಾತಾನಾಡಿದ್ರು. ಅಂತೆಯೇ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಪ್ರಚಾರಕ್ಕೆ ಬರದಿರುವ ಬಗ್ಗೆಯೂ ಸುಮಲತಾ ತನ್ನ ಅಭಿಪ್ರಾಯವನ್ನು ತಿಳಿಸಿದ್ರು.
‘ಸುದೀಪ್ ಅವರು ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಹಾಗಾಗಿ ಬಂದಿಲ್ಲ. ಅವರಿಗೆ ರಾಜಕಾರಣದಿಂದ ದೂರ ಉಳಿಯಬೇಕು ಅಂತ ಅನಿಸಿದ್ದರೆ ನಾನು ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ದರ್ಶನ್ ಹಾಗೂ ಯಶ್ ಕೂಡ ಅವರಾಗಿಯೇ ಪ್ರಚಾರ ಮಾಡುತ್ತಿದ್ದಾರೆ. ನಾನು ಯಾರಿಗೂ ಒತ್ತಾಯ ಮಾಡಿ ಹೇಳಿಲ್ಲ’ ಎಂದರು.
ಕಾವೇರಿ ವಿಚಾರದಲ್ಲಿ ಅಂಬರೀಶ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ನಾನು ಕಾವೇರಿ ವಿಚಾರದಲ್ಲಿ ಅದೇ ಹೋರಾಟ ಮಾಡಲು ತಯಾರಿದ್ದೇನೆ .ಮಹಿಳಾ ಸಬಲೀಕರಣಕ್ಕೆ ಒತ್ತು ಕೊಡುತ್ತೇನೆ. ಈಗಿನ ಪೀಳಿಗೆಗೆ ಉದ್ಯೋಗ ಅವಶ್ಯಕತೆ ಇದೆ, ಅದರ ಬಗ್ಗೆಯೂ ಒತ್ತು ಕೊಡುತ್ತೇನೆ.
ಸುದೀಪ್ ನಿರ್ಧಾರದ ಬಗ್ಗೆ ಸುಮಲತಾ ಅಭಿಪ್ರಾಯವೇನು?
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!