ಚಿತ್ರದುರ್ಗ: ವಿಭಿನ್ನವಾಗಿ ರಾಜಕೀಯ ಮಾಡಲು ಹೊರಟಿರುವ ಚಿತ್ರ ನಟ ಉಪೇಂದ್ರ ರೋಡ್ ಶೋ ಒಂದೇ ನಿಮಿಷಕ್ಕೆ ಮುಗಿದ ಘಟನೆ ಕೋಟೆ ನಾಡು ಚಿತ್ರದುರ್ಗದಲ್ಲಿ ನಡೆಯಿತು. 9 ಗಂಟೆಗೆ ನಿಗದಿಯಾಗಿದ್ದ ರೋಡ್ ಶೋಗೆ ಉಪೇಂದ್ರ ಅರ್ಧ ಗಂಟೆ ತಡವಾಗಿ ಆಗಮಿಸಿದ್ರು. ನಗರದ ವೀರಭದ್ರಸ್ವಾಮಿ ದೇವಾಲಯದಿಂದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪರವಾಗಿ ಉಪೇಂದ್ರ ಅವರು ಪ್ರಚಾರ ಆರಂಭಿಸಿದ್ರು. ಆದ್ರೆ ನಿರೀಕ್ಷಿತ ಮಟ್ಟದಲ್ಲಿ ಜನರೂ ಜಮಾಯಿಸದೇ ಉಪೇಂದ್ರ ಒಂದೇ ನಿಮಿಷಕ್ಕೆ ರೋಡ್ ಶೋ ಮುಗಿಸಿದ್ರು ಎನ್ನಲಾಗ್ತಿದೆ. ಅಲ್ಲದೇ ಬಿರು ಬಿಸಿಲು ಕೂಡ ರೋಡ್ ಶೋ ಮೊಟಕುಗೊಳಿಸಲು ಕಾರಣ ಎನ್ನಲಾಗ್ತಿದೆ. ಏನೇ ಇರಲಿ ವಿಭಿನ್ನ ರಾಜಕೀಯ ಹಾದಿ ಹಿಡಿದಿರೋ ಉಪೇಂದ್ರ ರೋಡ್ ಶೋ ಕೂಡ ಡಿಫರೆಂಟಾಗೇ ಮುಕ್ತಾಯ ಕಂಡಿದೆ.
ಒಂದೇ ನಿಮಿಷಕ್ಕೆ ಉಪೇಂದ್ರ ರೋಡ್ ಶೋ ಅಂತ್ಯ..!
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?