ಮಂಡ್ಯ : ಮತದಾರರೊಬ್ಬರು ಮತದಾನ ಮಾಡಿ ಬಳಿಕ ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. 55 ವರ್ಷದ ಬೊಮ್ಮೇಗೌಡ ಮೃತರು.
ಮಂಡ್ಯದ ಮಲ್ಲನಾಯಕನಕಟ್ಟೆಯ ಬೊಮ್ಮೇಗೌಡ ವೋಟ್ ಮಾಡಿ ಮನೆಗೆ ಬಂದು ಮಲಗಿರುವಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇನ್ನು ಮಂಡ್ಯ ರಣಕಣ ಇಡೀ ದೇಶದ ಗಮನಸೆಳೆದಿರುವ ಕ್ಷೇತ್ರ. ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವಿನ ಸ್ಪರ್ಧೆಯಿಂದ ಸ್ಟಾರ್ವಾರ್ಗೆ ಸಾಕ್ಷಿಯಾಗಿದೆ.
ಮತ ಹಾಕಿ ಪ್ರಾಣ ಬಿಟ್ಟ ಮತದಾರ..!
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!