ಕೊಪ್ಪಳ : ಮತದಾನ ಕೇಂದ್ರದ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಅಭ್ಯರ್ಥಿಯ ಚುನಾವಣಾ ಚಿಹ್ನೆ ಇರಬಾರದು ಅನ್ನೋ ನಿಯಮದಿಂದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ವ್ಯಾಪ್ತಿಯ ಮತಗಟ್ಟೆಗೆ ಚಪ್ಪಲಿ ಹಾಕಿಕೊಂಡು ಬರಬಹುದೇ..? ಅಥವಾ 100 ಮೀಟರ್ ವ್ಯಾಪ್ತಿಯ ಆಚೆ ಚಪ್ಪಲಿ ಕಳಚಿಟ್ಟು ಬರಬೇಕೇ ಅನ್ನೋ ಗೊಂದಲ ಏರ್ಪಟ್ಟಿತ್ತು. ಅಲ್ಲಿನ ಪಕ್ಷೇತರ ಅಭ್ಯರ್ಥಿ ಪ.ಯ ಗಣೇಶ್ ಅವರ ಚುನಾವಣಾ ಚಿಹ್ನೆ ‘ಚಪ್ಪಲಿ’ ಆಗಿರೋದ್ರಿಂದ ಈ ವಿವಾದ ಎದ್ದಿತ್ತು.
ಈಗ ಈ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳು ಬಗೆಹರಿಸಿದ್ದಾರೆ. ಚಪ್ಪಲಿ ಧರಿಸಿಕೊಂಡೇ ಮತಚಲಾಯಿಸಬಹುದು ಅಂತ ಡಿಸಿ ಪಿ. ಸುನೀಲ್ಕುಮಾರ್ ಅವರು ತಿಳಿಸಿದ್ದಾರೆ. ಮತಗಟ್ಟೆಯಲ್ಲೇ ಅನೇಕ ಚಿಹ್ನೆಗಳಿರುತ್ತವೆ. ಆದ್ದರಿಂದ ಇದಕ್ಕೆ ಅಂಥಾ ನಿರ್ಬಂಧ ಇಲ್ಲ ಅಂತ ಅವರು ಸ್ಪಷ್ಟಪಡಿಸಿದ್ದಾರೆ.
ಕೊಪ್ಪಳದಲ್ಲಿ ‘ಚಪ್ಪಲಿ’ ಧರಿಸಲು ಮತದಾರರಿಗೆ ಅನುಮತಿ..!
RELATED ARTICLES
LEAVE A REPLY
Recent Comments
on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್



Hey I am so happy I found your website, I really found you by accident, while I was browsing on Yahoo for something else, Nonetheless I am here now and would just like to say many thanks for a marvelous post and a all round enjoyable blog (I also love the theme/design), I don’t have time to browse it all at the minute but I have bookmarked it and also included your RSS feeds, so when I have time I will be back to read much more, Please do keep up the awesome work.
Find Female Escorts in Brazil
Pretty portion of content. I simply stumbled upon your website and in accession capital to say that I get in fact loved account your blog posts. Any way I’ll be subscribing on your augment and even I success you get right of entry to consistently quickly.
https://technolex.com.ua/sklo-fary-ford-mondeo-mk5-klyuchovi-nyuansy.html