ಬೆಂಗಳೂರು: ಕಂಪ್ಲಿ ಶಾಸಕ ಗಣೇಶ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿದೆ. ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದ ಕಂಪ್ಲಿ ಶಾಸಕ ಗಣೇಶ್ ನ್ಯಾಯಾಂಗ ಬಂಧನದಲ್ಲಿದ್ದರು. ಆನಂದ್ಸಿಂಗ್ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದ ಗಣೇಶ್ ಫೆ. 21ರಿಂದ ಜೈಲಿನಲ್ಲಿದ್ದರು. ಇದೀಗ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಕಂಪ್ಲಿ ಗಣೇಶ್ಗೆ ಷರತ್ತುಬದ್ಧ ಜಾಮೀನು..!
RELATED ARTICLES