ಹುಬ್ಬಳ್ಳಿ: ಕುಂದಗೋಳ ಉಪಸಮರದ ಅಖಾಡದಲ್ಲಿ ಕ್ಷೇತ್ರದ ಉಸ್ತುವಾರಿಯನ್ನು ಸಚಿವ ಡಿ.ಕೆ. ಶಿವಕುಮಾರ್ಗೆ ವಹಿಸಲಾಗಿದೆ. ಸಾಮೂಹಿಕ ನಾಯಕತ್ವಕ್ಕೆ ಮಣೆ ಹಾಕಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಂಟಿ ಉಸ್ತುವಾರಿಯಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ, ಸಂತೋಷ ಲಾಡ್ನ್ನು ನೇಮಿಸಿದ್ದಾರೆ. ಡಿಕೆಶಿ ಉಸ್ತುವಾರಿಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಸತೀಶ್ ಜಾರಕಿಹೊಳಿಗೆ ಯಾವುದೇ ಜವಾಬ್ದಾರಿಯನ್ನು ನೀಡಿಲ್ಲ. ಮೇ 4 ರಂದು ಡಿಕೆಶಿ ಕುಂದಗೋಳಕ್ಕೆ ಆಗಮಿಸಲಿದ್ದಾರೆ. ಜಾರಕಿಹೊಳಿ ಅಸಮಧಾನದಿಂದ ನಾಮಪತ್ರ ಸಲ್ಲಿಕೆ ವೇಳೆಯೂ ಡಿ. ಕೆ ಶಿವಕುಮಾರ್ ಗೈರಾಗಿದ್ದರು.
ಕುಂದಗೋಳ ಉಪಸಮರದ ಅಖಾಡಕ್ಕೆ ಟ್ರಬಲ್ ಶೂಟರ್ ಎಂಟ್ರಿ..!
RELATED ARTICLES