ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಫುಲ್ ಗರಂ ಆಗಿದ್ದಾರೆ..! ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಆಗಲ್ಲ ಅಂತ ಟ್ವೀಟ್ ಮೂಲಕ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.
”ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಆಗುವುದಿಲ್ಲ. ಮೊನ್ನೆ ನಡೆದ ಚುನಾವಣೆಯಲ್ಲಿ ರಾಜ್ಯದ ಮೀಸಲು ಕ್ಷೇತ್ರಗಳಲ್ಲಿ ಕೂಡಾ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು. ಹೀಗಿದ್ದರೂ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಒಬ್ಬ ದಲಿತ ಸಂಸದನಿಗೂ ಅವಕಾಶ ಸಿಕ್ಕಿಲ್ಲ. ಇದಕ್ಕಿಂತ ದೊಡ್ಡ ಅನ್ಯಾಯ, ದ್ರೋಹ ಬೇರೇನಿದೆ?” ಅಂತ ಟ್ವೀಟ್ ಮಾಡಿದ್ದಾರೆ.
ಅಷ್ಟೇ ಅಲ್ಲದೆ ”ದಲಿತರ ಬಗ್ಗೆ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷ ಮತ್ತು ಅವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಪ್ರಾಮಾಣಿಕವಾದ ಕಾಳಜಿ ಮತ್ತು ಬದ್ಧತೆ ಇದ್ದರೆ ಮೊದಲು ರಾಷ್ಟ್ರಮಟ್ಟದಲ್ಲಿ ಎಸ್ಸಿಪಿ-ಟಿಎಸ್ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತರುವ ಧೈರ್ಯವನ್ನು ತೋರಿಸಲಿ. ಇದನ್ನು ಬೇಕಾದರೆ ಸವಾಲಾಗಿ ಸ್ವೀಕರಿಸಲಿ” ಅಂತಲೂ ಮತ್ತೊಂದು ಟ್ವೀಟ್ನಲ್ಲಿ ಹೇಳಿದ್ದಾರೆ.
‘ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಆಗುವುದಿಲ್ಲ’ : ಸಿದ್ದರಾಮಯ್ಯ ಫುಲ್ ಗರಂ..!
RELATED ARTICLES
Recent Comments
on ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on ಭಾರತ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ ವಿಂಡೀಸ್ನ ರಹಕೀಮ್ ಕಾರ್ನ್ವಾಲ್ರವರ ವಿಶೇಷತೆ ಗೊತ್ತಾ?
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ‘ಅಭಿವಾ’ ಬೀಗರ ಔತಣದಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಬೋಟಿ ಗೊಜ್ಜು, ; ಮೆನುನಲ್ಲಿ ಇನ್ನೂ ಏನೆಲ್ಲಾ ಇದೆ ಗೊತ್ತಾ..?
on ಕ್ಯಾಪ್ಟನ್ ಮಿಲ್ಲರ್ ವಿಮರ್ಶೆ: ಕ್ರಾಂತಿಕಾರಿ ಕಥೆಗೆ ಜೀವ ತುಂಬಿದ ಧನುಷ್; ಅತಿಥಿ ಪಾತ್ರದಲ್ಲಿ ಅಬ್ಬರಿಸಿದ ಶಿವಣ್ಣ
on ಜೆಡಿಎಸ್ ಅಂದ್ರೆ ‘ಜಸ್ಟ್ ಫಾರ್ ದೇವೇಗೌಡ & ಸನ್ಸ್ – ಸೋಶಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ನಿಖಿಲ್ ಕ್ಯಾಂಪೇನ್..!
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?