Wednesday, September 10, 2025
HomeUncategorizedಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಹೆಚ್​.ಕೆ ಕುಮಾರಸ್ವಾಮಿ, ಯುವ ಘಟಕದ ಸಾರಥಿಯಾಗಿ ನಿಖಿಲ್..!

ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಹೆಚ್​.ಕೆ ಕುಮಾರಸ್ವಾಮಿ, ಯುವ ಘಟಕದ ಸಾರಥಿಯಾಗಿ ನಿಖಿಲ್..!

ಬೆಂಗಳೂರು : ಜೆಡಿಎಸ್​​ನ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್​.ಕೆ ಕುಮಾರಸ್ವಾಮಿಯವರನ್ನು ನೇಮಕ ಮಾಡಲಾಗಿದೆ. ಹೆಚ್​. ವಿಶ್ವನಾಥ್ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹೊಸ ಸಾರಥಿಯನ್ನು ನೇಮಿಸಲಾಗಿದೆ.
ಬೆಂಗಳೂರಿನಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ ದೇವೇಗೌಡ ನೂತನ ಸಾರಥಿಯ ಹೆಸರನ್ನು ಘೋಷಿಸಿದ್ರು. ಅದೇರೀತಿ ಪಕ್ಷದ ಕಾರ್ಯಧ್ಯಕ್ಷರಾಗಿ ಮಧು ಬಂಗಾರಪ್ಪ, ಪಕ್ಷದ ಹಿರಿಯ ಉಪಾಧ್ಯಕ್ಷರಾಗಿ ಶಾಸಕ ಗೋಪಲಯ್ಯ ನೇಮಕವಾಗಿದ್ದಾರೆ. ನಿಖಿಲ್​ ಕುಮಾರಸ್ವಾಮಿ ಅವರಿಗೆ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments