Thursday, August 28, 2025
HomeUncategorizedಬೆಂಗಳೂರು ನೂತನ ಜಿಲ್ಲಾಧಿಕಾರಿಯಾಗಿ ಕೆ.ಶ್ರೀನಿವಾಸ್​..!

ಬೆಂಗಳೂರು ನೂತನ ಜಿಲ್ಲಾಧಿಕಾರಿಯಾಗಿ ಕೆ.ಶ್ರೀನಿವಾಸ್​..!

ಬೆಂಗಳೂರು: IMA ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಾನತು ಗೊಂಡಿರುವ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಕೆ.ಶ್ರೀನಿವಾಸ್​ ಅವರನ್ನು ನೇಮಕ ಮಾಡಲಾಗಿದೆ. 

ವಿಜಯ್ ಶಂಕರ್ ಅವರನ್ನು ಐಎಂಎ ಕಂಪನಿಗೆ ಕ್ಲೀನ್​ಚೀಟ್​​ ನೀಡಿರುವ ಆರೋಪದ ಮೇಲೆ ಎಸ್​ಐಟಿ ಬಂಧಿಸಿದೆ. ಜೊತೆಗೆ ಸೇವೆಯಿಂದ ಅಮಾನತುಗೊಂಡಿದ್ದಾರೆ. 

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments