ನವದೆಹಲಿ : 8.59 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಇಂದು ತಿಹಾರ್ ಜೈಲ್ ಗೆ ಶಿಫ್ಟ್ ಮಾಡಲಾಗಿದೆ.
ಇಡಿ ವಶದಲ್ಲಿರುವ ಮಾಜಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಆದರೆ, ಅನಾರೋಗ್ಯದ ಕಾರಣದಿಂದ ಆರ್ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಸುಧಾರಣೆಯಾಗಿದ್ದರಿಂದ ತಿಹಾರ್ ಜೈಲಿಗೆ ಕಳುಹಿಸಲಾಗಿದೆ.
ಡಿಕೆಶಿ ತಿಹಾರ್ ಜೈಲಿಗೆ ಶಿಫ್ಟ್
RELATED ARTICLES