ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಈ ನಡುವೆ ಸಿನಿಮಾದಿಂದಾಚೆಗೆ ಹೊಸ ಹೊಣೆಯನ್ನು ಹೊತ್ತುಕೊಂಡಿದ್ದಾರೆ..!
ಹೌದು, ನಟ ಶ್ರೀಮುರಳಿ ಈ ವರ್ಷದ ವನ್ಯ ಜೀವಿ ಸಂರಕ್ಷಣಾ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುರಳಿಯವರು ವನ್ಯ ಜೀವಿ ಸಂರಕ್ಷಣಾ ರಾಯಭಾರಿಯಾಗಿ ಹೊಸ ಜವಬ್ದಾರಿಗೆ ಹೆಗಲು ಕೊಟ್ಟರು.
ಸದ್ಯ ಮುರಳಿ ‘ಭರ್ಜರಿ’ ಚೇತನ್ ನಿರ್ದೇಶನದ ಭರಾಟೆ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಸಿನಿಮಾ ಶೂಟಿಂಗ್ ಮುಗಿಯುವ ಹಂತದಲ್ಲಿದೆ. ಇದಾದ ಬಳಿಕ ‘ಮದಗಜ’ ಶೂಟಿಂಗ್ನಲ್ಲಿ ಪಾಲ್ಗೊಳ್ಳಲಿದ್ದಾರೆ.
ಹೊಸ ಜವಬ್ದಾರಿ ಹೊತ್ತ ರೋರಿಂಗ್ ಸ್ಟಾರ್ ಶ್ರೀಮುರಳಿ..!
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


