ಹೈದರಾಬಾದ್ : ಟಾಲಿವುಡ್ನ ಜನಪ್ರಿಯ ಹಾಸ್ಯನಟ ವೇಣು ಮಾಧವ್ (39) ವಿಧಿವಶರಾಗಿದ್ದಾರೆ. ಕಿಡ್ನಿ ಮತ್ತು ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಸಿಕಿಂದ್ರಾಬಾದ್ನ ಕಾರ್ಪೋರೇಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ತೆಲುಗು ಮಾತ್ರವಲ್ಲದೆ ಕನ್ನಡ, ತಮಿಳು ಸಿನಿಮಾಗಳು ಸೇರಿದಂತೆ ಒಟ್ಟು 170ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.
ಜನಪ್ರಿಯ ಹಾಸ್ಯನಟ ವೇಣು ಇನ್ನಿಲ್ಲ..!
RELATED ARTICLES