ತುಮಕೂರು : ಹಿರಿಯ ಸಾಹಿತಿ ಕೆ. ಬಿ ಸಿದ್ದಯ್ಯ (65) ವಿಧಿವಶರಾಗಿದ್ದಾರೆ. ಇತ್ತೀಚೆಗೆ ತುಮಕೂರಿನ ಹೆಬ್ಬೂರು ಹೋಬಳಿ ಸುಗ್ಗನಹಳ್ಳಿ -ಕೆಂಕೆರೆ ಬಳಿ ತಮ್ಮ ತೋಟಕ್ಕೆ ಹೋಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿತ್ತು. ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರು. ಸಿದ್ದಯ್ಯ ಅವರಿಗೆ ತೀವ್ರ ರಕ್ತಸ್ರಾವ ಆಗಿತ್ತು. ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಹಿರಿಯ ಸಾಹಿತಿ ಕೆ.ಬಿ ಸಿದ್ದಯ್ಯ ಇನ್ನಿಲ್ಲ
RELATED ARTICLES