Site icon PowerTV

ಎರಡನೇ ಮಗುವಿಗೆ ಜನ್ಮ ನೀಡಿದ ರಾಧಿಕಾ ಯಶ್

ಸ್ಯಾಂಡಲ್ವುಡ್ ಸ್ಟಾರ್ ಜೋಡಿ ರಾಕಿಂಗ್ ಸ್ಟಾರ್ ಯಶ್ – ರಾಧಿಕಾ ಪಂಡಿತ್ ಕುಟುಂಬದಲ್ಲಿ ದೀಪಾವಳಿ ಸಂಭ್ರಮ ಇಮ್ಮಡಿಯಾಗಿದೆ. ರಾಧಿಕಾ ಪಂಡಿತ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಇಂದು ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ಎರಡನೇ ಮಗುವಿಗೆ ಜನ್ಮ ನೀಡಿದ್ರು. ಯಶ್ ಮತ್ತು ರಾಧಿಕಾ ದಂಪತಿಯ ಮೊದಲ ಮಗು ಐರಾಗೆ ಈಗ 10 ತಿಂಗಳು. ಐರಾ ಹುಟ್ಟಿ ವರ್ಷದ ಸಂಭ್ರಮಕ್ಕೂ ಮುನ್ನವೇ ಯಶ್ -ರಾಧಿಕಾ ಕುಟುಂಬಕ್ಕೆ ಗಂಡು ಮಗುವಿನ ಆಗಮನವಾಗಿದೆ.

Exit mobile version