Site icon PowerTV

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ ಪಿ ನಡ್ಡಾ ಅಧಿಕಾರ ಸ್ವೀಕಾರ!

ನವದೆಹಲಿ : ಬಿಜೆಪಿ ಕಾರ್ಯಾಧ್ಯಕ್ಷರಾಗಿದ್ದ ಜಗತ್ ಪ್ರಕಾಶ್ ನಡ್ಡಾ (ಜೆ ಪಿ ನಡ್ಡಾ) ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಬಿಜೆಪಿ ಮುಖ್ಯ ಕಚೇರಿಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಕೇಂದ್ರ ಸಚಿವರು ಮತ್ತು ಪಕ್ಷದ ನಾಯಕರ ಸಮ್ಮುಖದಲ್ಲಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು.

Exit mobile version