ಸಮಾಜವಾದಿ ಪಕ್ಷದ ಮಾಜಿ ಮುಖಂಡ, ರಾಜ್ಯಸಭಾ ಸದಸ್ಯ ಅಮರ್ ಸಿಂಗ್ (64) ವಿಧಿವಶರಾಗಿದ್ದಾರೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.