Tuesday, August 26, 2025
Google search engine
HomeUncategorizedನಾಳೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಇಲ್ಲ - ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ನಾಳೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಇಲ್ಲ – ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಕಳೆದ ವಾರ ಆಗಸ್ಟ್ 6 ರಿಂದ 8 ನೇ ತಾರೀಕಿನ ಒಳಗೆ SSLC ಫಲಿತಾಂಶ ನೀಡೋದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ರು. ಈ ಹಿನ್ನೆಲೆ ನಾಳೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ ಎಂಬ  ಸುಳ್ಳು ಸುದ್ದಿ ಹರಿದಾಡುತ್ತಿದ್ದು ನಾಳೆ ಫಲಿತಾಂಶ ಕೊಡಲ್ಲ ಅಂತ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಫೇಸ್ ಬುಕ್​ನಲ್ಲಿ ಪೋಸ್ಟ್ ಮಾಡಿರುವ ಅವರು, ನಾಳೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments