Site icon PowerTV

ಬಿಸಿಯೂಟ ನೌಕರರಿಂದ ಉಪವಾಸ ಸತ್ಯಾಗ್ರಹ

ಹುಬ್ಬಳ್ಳಿ: ಬಿಸಿಯೂಟ ನೌಕರರಿಗೆ ಬಾಕಿ ಇರುವ ವೇತನ ಬಿಡುಗಡೆ ಮಾಡಲು ಹಾಗೂ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕು ಪಂಚಾಯತಿ ಮುಂದೆ ಬಿಸಿಯೂಟ ಕಾರ್ಯಕರ್ತರು ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಬಿಸಿಯೂಟ ನೌಕರರರಿಗೆ ಕಳೆದ ಮಾಚ್೯ ತಿಂಗಳಿನಿಂದ ಇದುವರೆಗು ವೇತನ ಪಾವತಿಯಾಗಿಲ್ಲ, ಸರಕಾರದಿಂದ ಯಾವುದೇ ಪ್ಯಾಕೇಜ್ ಸಹ ಘೋಷಣೆ ಆಗದಿರುವುದಕ್ಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಿಸಿಯೂಟ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

Exit mobile version