ವಿಜಯಪುರ : ಪಟ್ಟಣದ ನಡು ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ನಿನ್ನೆ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಹಾಡಹಗಲೇ ಅನೀಲ್ ಎಂಬ ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಬರ್ಭರ ವಾಗಿ ಹತ್ಯೆ ಮಾಡಲಾಗಿತ್ತು. ಇದನ್ನು ಖಂಡಿಸಿ ಇಂದು ಸಿಂದಗಿ ಪಟ್ಟಣದ ಅಂಬೇಡ್ಕರ್ ಸರ್ಕಲ್ ನಲ್ಲಿ ಮೃತ ಯುವಕನ ಶವವಿಟ್ಟು ಮೃತನ ಬೆಂಬಲಿಗರು ಮತ್ತು ಗ್ರಾಮದ ಯುವಕರು ಪ್ರತಿಭಟನೆ ಮಾಡಿ ಕೂಡಲೆ ಹತ್ಯೆಗೈದಿರುವ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ಅಲ್ಲದೆ ಸಿಂದಗಿಯಲ್ಲಿ ಇಂತಹ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಬೇಕು ಎಂದು ಪ್ರತಿಭಟನಾಕಾರರ ಒತ್ತಾಯಿಸಿದರು…
ನಿನ್ನೆ ಯುವಕನ ಬರ್ಭರ ಹತ್ತೆ ಪ್ರಕರಣ, ಇಂದು ಶವವಿಟ್ಟು ಪ್ರತಿಭಟನೆ
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


