Site icon PowerTV

ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನಡೆ: ಸುನಂದಾ

ಮೈಸೂರು: ಮೈಸೂರು ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಸೋತ ಹಿನ್ನೆಲೆಯಲ್ಲಿ‌ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಕಣ್ಣೀರು ಹಾಕಿದ್ದಾರೆ.

ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನೆಡೆಯಾಗಿದೆ. ನಾನು ಮೇಯರ್ ಆಗುತ್ತೇನೆ ಅಂತ ತುಂಬಾ‌ ನಿರೀಕ್ಷೆ ಇಟ್ಟುಕೊಂಡಿದ್ದೆ. ಬದಲಾದ ರಾಜಕೀಯ ಬೆಳವಣಿಗೆಯಿಂದ ನನಗೆ ಸೋಲಾಗಿದೆ. ಹೀಗಾಗಿ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ‌ ನೀಡಲು ಮುಂದಾಗಿದ್ದೇನೆ. ಯಡಿಯೂರಪ್ಪ ಅವರ ಸಲಹೆಯಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

Exit mobile version