Site icon PowerTV

ಬಜೆಟ್ ಹಿನ್ನಲೆ ದೇವರ ದರ್ಶನ ಪಡೆಯಲಿರುವ ಬಿಎಸ್ ವೈ..!

ಬೆಂಗಳೂರು: ಇಂದು ರಾಜ್ಯ ಬಜೆಟ್ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಶೇಷಾದ್ರಿಪುರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಕೆಲವೇ ಕ್ಷಣಗಳಲ್ಲಿ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.

ಸಿಎಂ ಬಿಎಸ್ ಯಡಿಯೂರಪ್ಪ ದೇವಸ್ಥಾನಕ್ಕೆ ತೆರಳುವ ಮುನ್ನ ಮನೆಯಲ್ಲಿ ವಿಶೇಷ ಪೂಜೆ ಮಾಡಿ, ನಂತರ ದೇವಸ್ಥಾನಕ್ಕೆ ಹೋಗಲಿದ್ದಾರೆ. ನಂತರ ರಾಘವೇಂದ್ರ ಮಠಕ್ಕೆ ಭೇಟಿ ನೀಡಿದ ನಂತರ ಕಾವೇರಿ ನಿವಾಸಕ್ಕೆ ಬರಲಿದ್ದಾರೆ. ಬಜೆಟ್ ಕರಡು ಪ್ರತಿಯನ್ನು ಅಧಿಕಾರಿಗಳು ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಹಸ್ತಾಂತರಿಸಲಿದ್ದಾರೆ.

Exit mobile version