Site icon PowerTV

ಬಜೆಟ್ ಮಂಡನೆ ಆರಂಭದಲ್ಲೇ ಸಭಾತ್ಯಾಗ ಮಾಡಿದ ಕೈ ನಾಯಕರು..!

ಬೆಂಗಳೂರು: ಬಜೆಟ್ ಮಂಡನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭದಲ್ಲಿ ಬಜೆಟ್ ಮಂಡನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಇದೊಂದು ಅನೈತಿಕ ಸರ್ಕಾರ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಸಿಎಂ ಬಜೆಟ್ ಮಂಡನೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗದ್ದಲ ಕೋಲಾಹಲದ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸದನದಲ್ಲಿ ಕಪ್ಪು ಬಟ್ಟೆ ಧರಿಸಿ ಕೋಲಾಹಲ ಎಬ್ಬಿಸಿದ ಕೈ ನಾಯಕರು. ಬಜೆಟ್ ಮಂಡನೆ ಆರಂಭದಲ್ಲೇ ಕೈ ನಾಯಕರು ಸಭಾತ್ಯಾಗ ಮಾಡಿದ್ದಾರೆ.

 

 

Exit mobile version