Site icon PowerTV

ಟೌನ್ ಹಾಲ್ ಬಳಿ ಸಾರ್ವಜನಿಕರಿಗೆ ಗುಲಾಬಿ ಹೂ ಹಂಚಿಕೆ

ಬೆಂಗಳೂರು: ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಗುಲಾಬಿ ಹೂ ನೀಡಿ ಬಂದ್ ಗೆ ಬೆಂಬಲ‌ ನೀಡುವಂತೆ ಸಾರ್ವಜನಿಕರಲ್ಲಿ ಮನವಿಯನ್ನು ಮಾಡಿದ್ದಾರೆ.

ಬೆಂಗಳೂರಿನ ಟೌನ್ ಹಾಲ್ ಬಳಿ ಸಾರ್ವಜನಿಕರಿಗೆ ರೆಡ್ ರೋಸ್ ಹಂಚಲಾಗಿದೆ. ಸಿಗ್ನಲ್ ಗಳಲ್ಲಿ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ ಬಂದ್ ಗೆ ಬೆಂಬಲ ನೀಡುವಂತೆ ಕನ್ನಡಪರ ಹೋರಾಟಗಾರರು ಮನವಿ ಸಲ್ಲಿಸಿದ್ದಾರೆ.

Exit mobile version