Site icon PowerTV

ಮುಖ್ಯಮಂತ್ರಿ ಬೊಮ್ಮಾಯಿಗೆ ಸನ್ಮಾನ

ಧಾರವಾಡ: ನಾಡಿನ ದೊರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಿನ್ನೆ ಧಾರವಾಡದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಸನ್ಮಾನ ಮಾಡಲಾಯಿತು. ಬಳಿಕ ಪಾಟೀಲ್ ಪುಟ್ಟಪ್ಪನವರ ಹೆಸರಿನಲ್ಲಿ ರಾಷ್ಟ್ರೀಯ ಟ್ರಸ್ಟ್ ಮಾಡುವಂತೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ.

ಕನ್ನಡದ ಶಕ್ತಿ ಕೇಂದ್ರ ವಿದ್ಯಾವರ್ಧಕ ಸಂಘಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಚಂದ್ರಕಾಂತ ಬೆಲ್ಲದ್, ಸಿಎಂ ಅವರಲ್ಲಿ ಕೇಳಿಕೊಂಡಿದ್ದಾರೆ. ಅದ್ರಂತೆ, ವಿದ್ಯಾವರ್ಧಕ ಸಂಘದ ಎರಡು ಬೇಡಿಕೆಗಳಿಗೆ ಬೊಮ್ಮಾಯಿ ತಮ್ಮ ಒಪ್ಪಿಗೆಯನ್ನ ಸೂಚಿಸಿದ್ದಾರೆ.

Exit mobile version