Saturday, August 23, 2025
Google search engine
HomeUncategorizedಅಪ್ಪು ಪುತ್ಥಳಿ ನಿರ್ಮಾಣಕ್ಕೆ ಬಿಬಿಎಂಪಿ ಅಸ್ತು

ಅಪ್ಪು ಪುತ್ಥಳಿ ನಿರ್ಮಾಣಕ್ಕೆ ಬಿಬಿಎಂಪಿ ಅಸ್ತು

ಬೆಂಗಳೂರು : ಬಿಬಿಎಂಪಿ ಬಳಿ ಇರುವ ಡಾ. ರಾಜ್​ಕುಮಾರ್ ಪ್ರತಿಮೆ ಪಕ್ಕದಲ್ಲೇ ಪುನೀತ್ ಪ್ರತಿಮೆ ಪ್ರತಿಷ್ಠಾನೆಗೂ ಸಾಕಷ್ಟು ಮನವಿಗಳು ಕೇಳಿ ಬರುತ್ತಿರುವುದರಿಂದ ಗೌರವ್ ಗುಪ್ತ ಅವರು ಸರ್ಕಾರದ ನಿಯಮಗಳನ್ನು ಪರಿಶೀಲನೆ ಮಾಡಿ ಈ ಸಂಬಂಧ ನಿರ್ಧಾರ ಕೈಗೊಳ್ಳುತ್ತೇವೆಂದು ಹೇಳಿದರು.

ಆದರೆ ಇಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಪುನೀತ್ ರಾಜ್‍ಕುಮಾರ್ ಪುತ್ಥಳಿ ನಿರ್ಮಾಣ ಮಾಡಲು ಅನುಮೋದನೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments