Site icon PowerTV

ಕರ್ಫ್ಯೂ ಹಿನ್ನೆಲೆ ಅದ್ಧೂರಿ ಬ್ರಹ್ಮ ರಥೋತ್ಸವ ರದ್ದು

ದಾವಣಿಗೆರೆ : ಕರ್ಫ್ಯೂ ಹಿನ್ನೆಲೆ ಅದ್ಧೂರಿ ಬ್ರಹ್ಮ ರಥೋತ್ಸವ ರದ್ದುಗೊಳಿಸಲಾಗಿದೆ. ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮ ರಥೋತ್ಸವ ಇಂದು ನಡೆಯಬೇಕಿತ್ತು ಆದರೆ ವೀಕೆಂಡ್ ಕರ್ಫ್ಯೂ ಹಿನ್ನಲೆಯಲ್ಲಿ ರಥೋತ್ಸವ ರದ್ದುಗೊಳಿಸಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದ ಬ್ರಹ್ಮ ರಥೋತ್ಸವದಲ್ಲಿ ಪ್ರತಿ ವರ್ಷ ಸಾವಿರಾರು ಭಕ್ತ ಸಾಗರದೊಂದಿಗೆ ನಡೆಯುತ್ತಿತ್ತು. ಆದರೆ ಕರ್ಫ್ಯೂ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಬ್ರಹ್ಮ ರಥೋತ್ಸವ ಮತ್ತು ದೇವಾಲಯದ ಒಳಭಾಗದಲ್ಲಿ ಅರ್ಚಕರ ಸಮ್ಮುಖದಲ್ಲಿ ಈ ರಥೋತ್ಸವ ನಡೆಯುತ್ತಿತ್ತು.

Exit mobile version